ದಾವಣಗೆರೆ ದೊಡ್ಡಪೇಟೆಯ ಶ್ರೀ ಬಸವೇಶ್ವರ ಮತ್ತು ಶ್ರೀ ಗುಡ್ಡಾಪುರದ ದಾನಮ್ಮ ದೇವಿ ದೇವಸ್ಥಾನದಲ್ಲಿ ಛಟ್ಟಿ ಅಮಾವಾಸ್ಯೆ ಪ್ರಯುಕ್ತ ಇಂದು ಬೆಳಿಗ್ಗೆ ಶ್ರೀ ದೇವಿಗೆ ಅಭಿಷೇಕ, ಪೂಜೆ, ಮುತ್ತೈದೆಯರಿಗೆ ಉಡಿ ತುಂಬುವುದು, ಮದುವೆ ಆಗುವವರಿಗೆ ಕಂಕಣ ದಂಡಿ ಹಾಕಿಸುವ ಕಾರ್ಯಕ್ರಮ ಜರುಗಲಿದೆ.
ನಂತರ ಮಧ್ಯಾಹ್ನ 12.30ಕ್ಕೆ ಸರ್ವ ಭಕ್ತಾದಿಗಳಿಗೆ ದಾಸೋಹ ಏರ್ಪಡಿಸಲಾಗಿದೆ.