ಕೋಡಿ ಕ್ಯಾಂಪ್‌ ಕೊಟ್ಟೂರೇಶ್ವರ ಮಠದಲ್ಲಿ ಇಂದು ಅಮಾವಾಸ್ಯೆ

ದಾವಣಗೆರೆ ಸಮೀಪದ ಮಾಗಾನಹಳ್ಳಿ ಕೋಡಿ ಕ್ಯಾಂಪ್‌ ಬಳಿ ಇರುವ ಶ್ರೀ ಕೊಟ್ಟೂರೇಶ್ವರ ಸ್ವಾಮಿ ಮಠದಲ್ಲಿ ಇಂದು ಛಟ್ಟಿ ಅಮಾವಾಸ್ಯೆ ಪ್ರಯುಕ್ತ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ಪಾದಗಳಿಗೆ ಅಭಿಷೇಕ – ಪೂಜೆ, ನಂತರ ಪ್ರಸಾದ ದಾಸೋಹವನ್ನು ಏರ್ಪಡಿಸಲಾಗಿದೆ.  ಶ್ರೀಮತಿ ಲೀಲಾ, ಡಿ. ಕೊಟ್ರಪ್ಪ ಅವರು ಪ್ರಸಾದ ಸೇವಾಕರ್ತರಾಗಿದ್ದಾರೆ.  

error: Content is protected !!