ಸುದ್ದಿ ಸಂಗ್ರಹನಗರದಲ್ಲಿಂದು ಜೆ.ಹೆಚ್. ಪಟೇಲ್ ಸ್ಮರಣೆDecember 12, 2023December 12, 2023By Janathavani0 ಜೆ.ಹೆಚ್ ಪಟೇಲ್ ಅಭಿಮಾನಿ ಬಳಗದಿಂದ ದಿ. ಮಾಜಿ ಮುಖ್ಯಮಂತ್ರಿ ಜೆ.ಹೆಚ್. ಪಟೇಲ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಇಂದು ಸಂಜೆ 5 ಗಂಟೆಗೆ ಎಂ.ಸಿ.ಸಿ. `ಬಿ’ ಬ್ಲಾಕ್‌ನ ಮಾಮಾಸ್ ಜಾಯಿಂಟ್ ರಸ್ತೆಯಲ್ಲಿರುವ ಕರುಣಾ ಜೀವ ಕಲ್ಯಾಣ ಟ್ರಸ್ಟ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ದಾವಣಗೆರೆ