ಬಾಡಾ ಕ್ರಾಸ್ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ನಾಳೆ ಕಾರ್ತಿಕೋತ್ಸವ

ದಾವಣಗೆರೆ, ಡಿ.11- ನಗರ ಸಮೀಪದ ಬಾಡಾ ಕ್ರಾಸ್‌ನಲ್ಲಿರುವ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ  ನಾಳೆ ದಿ. 13ರ ಬುಧವಾರ ಕಾರ್ತಿಕೋತ್ಸವ ಏರ್ಪಡಿಸಲಾಗಿದೆ.  ಶ್ರೀ ಗುರು ಪಂಚಾಕ್ಷರಿ ಗವಾಯಿಗಳವರ ಅಂಧರ ಶಿಕ್ಷಣ ಸಮಿತಿ ಹಾಗೂ ಸಿಬ್ಬಂದಿ ವರ್ಗ, ಸರ್ವ ಸಮಾಜದ ಭಕ್ತರು ಆಗಮಿಸಬೇಕಾಗಿ ಸಮಿತಿಯ ಕಾರ್ಯದರ್ಶಿ ಕರಿಬಸಪ್ಪ ಕೋರಿದ್ದಾರೆ.

error: Content is protected !!