ಪ್ಯಾರಾ ಪವರ್ ಲಿಫ್ಟಿಂಗ್ ಸ್ಪರ್ಧೆ ತೀರ್ಪುಗಾರರಾಗಿ ದಾದಾಪೀರ್

ಪ್ಯಾರಾ ಪವರ್ ಲಿಫ್ಟಿಂಗ್ ಸ್ಪರ್ಧೆ  ತೀರ್ಪುಗಾರರಾಗಿ ದಾದಾಪೀರ್

ದಾವಣಗೆರೆ, ಡಿ. 12 – ನವದೆಹಲಿಯಲ್ಲಿ ಇಂದಿನಿಂದ ಇದೇ ದಿನಾಂಕ 16 ರವರೆಗೆ ನಡೆಯ ಲಿರುವ ಖೇಲೋ ಇಂಡಿಯಾ ಯೂತ್ಸ್ ಗೇಮ್ಸ್ – 23ಕ್ಕೆ ಪ್ಯಾರಾ ಪವರ್ ಲಿಫ್ಟಿಂಗ್ ಸ್ಪರ್ಧೆಯ ತೀರ್ಪುಗಾರರಾಗಿ ನಗರದ ಏಕಲವ್ಯ ಪ್ರಶಸ್ತಿ ಪುರಸ್ಕೃತ  ಅಂತರರಾಷ್ಟ್ರೀಯ ತೀರ್ಪುಗಾರ ಎಚ್. ದಾದಾಪೀರ್ ಆಯ್ಕೆಯಾಗಿದ್ದಾರೆ.

error: Content is protected !!