ಸುದ್ದಿ ಸಂಗ್ರಹನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿಂದುDecember 13, 2023December 13, 2023By Janathavani0 ಬಾಡಾ ಕ್ರಾಸ್ನಲ್ಲಿರುವ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಇಂದು ಕಾರ್ತಿಕೋತ್ಸವ ಏರ್ಪಡಿಸಲಾಗಿದೆ. ಶ್ರೀ ಗುರು ಪಂಚಾಕ್ಷರಿ ಗವಾಯಿಗಳವರ ಅಂಧರ ಶಿಕ್ಷಣ ಸಮಿತಿ ಹಾಗೂ ಸಿಬ್ಬಂದಿ ವರ್ಗ, ಸರ್ವ ಸಮಾಜದ ಭಕ್ತರು ಆಗಮಿಸಬೇಕಾಗಿ ಸಮಿತಿಯ ಕಾರ್ಯದರ್ಶಿ ಕರಿಬಸಪ್ಪ ಕೋರಿದ್ದಾರೆ. ದಾವಣಗೆರೆ