ದಾವಣಗೆರೆ, ಡಿ. 13- ಹಿರಿಯ ಚಲನಚಿತ್ರ ನಟಿ ಲೀಲಾವತಿ ನಿಧನಕ್ಕೆ ಜಿಲ್ಲಾ ಜೆಡಿಎಸ್ ಮುಖಂಡ ಎಂ.ಎನ್. ನಾಗರಾಜ್ ಸಂತಾಪ ವ್ಯಕ್ತಪಡಿಸಿದ್ದಾರೆ. ಬದುಕಿನಲ್ಲಿ ಅನೇಕ ಕಷ್ಟಬಂ ದರೂ ಪರೋಪಕಾರ ಜೀವನ ನಡೆಸಿದ ಲೀಲಾ ವತಿ ಅವರು ಸಮಾಜ ಸೇವೆ ಯಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆಯು ಚಿತ್ರರಂಗ ಮತ್ತು ಸಮಾಜಕ್ಕೆ ತುಂಬ ಲಾರದ ನಷ್ಟವಾಗಿದೆ ಎಂದು ನಾಗರಾಜ್ ಹೇಳಿದ್ದಾರೆ.
March 1, 2025