ಗೃಹರಕ್ಷಕ ದಳದಿಂದ ಜಿಲ್ಲಾ ಮಟ್ಟದ ವಾರ್ಷಿಕ ವೃತ್ತಿಪರ ಮತ್ತು ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಇಂದು ಮಧ್ಯಾಹ್ನ 1 ಕ್ಕೆ ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ನಡೆಯಲಿದೆ. ಮುಖ್ಯ ಅತಿಥಿ ಗಳಾಗಿ ಮಲ್ಲೇಶ್ ದೊಡ್ಡಮನಿ ಆಗಮಿಸಲಿದ್ದು, ಡಾ. ಸುಜಿತ್ ಕುಮಾರ್ ಎಸ್.ಎಚ್. ಅಧ್ಯಕ್ಷತೆ ವಹಿಸುವರು.
February 27, 2025