ದಾವಣಗೆರೆ, ಡಿ. 13- ತಾಲ್ಲೂಕಿನ ಹಳೇಬಾತಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿ.ಹೆಚ್. ಸುರೇಶ್, ಉಪಾಧ್ಯಕ್ಷರಾಗಿ ಚಂದ್ರಮ್ಮ ಪರುಸಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ರಿಟರ್ನಿಂಗ್ ಅಧಿಕಾರಿ ಆರ್. ರಮೇಶ್ ತಿಳಿಸಿದ್ದಾರೆ.
ಹಳೇಬಾತಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಿ.ಹೆಚ್. ಸುರೇಶ್
