ನಗರದಲ್ಲಿ ಇಂದು ಗೃಹರಕ್ಷಕ ದಳ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ

ಗೃಹ ರಕ್ಷಕದಳದ ವತಿಯಿಂದ ಇಂದು ಸಂಜೆ 4 ಗಂಟೆಗೆ  ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಜಿಲ್ಲಾ ಮಟ್ಟದ ವಾರ್ಷಿಕ ವೃತ್ತಿಪರ ಮತ್ತು ಕ್ರೀಡಾಕೂಟ ಸಮಾರೋಪ ಸಮಾರಂಭ ನಡೆಯಲಿದೆ.

ಹೋಂಗಾರ್ಡ್ಸ್ ಕಮಾಂಡೆಂಟ್ ಡಾ. ಸುಜಿತ್‍ಕುಮಾರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಹೆಚ್.ಬಿ ಮಂಜುನಾಥ್ ಭಾಗವಹಿಸುವರು.

error: Content is protected !!