ರಾಣೇಬೆನ್ನೂರಿನಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ

ರಾಣೇಬೆನ್ನೂರಿನಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ

ಶಾಸಕ ಪ್ರಕಾಶ ಕೋಳಿವಾಡ ಅಧ್ಯಕ್ಷತೆಯಲ್ಲಿ ಇಂದು ತಾಪಂ ಸಭಾ ಭವನದಲ್ಲಿ ಬೆಳಿಗ್ಗೆ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುಮಲತಾ ತಿಳಿಸಿದ್ದಾರೆ.

error: Content is protected !!