ದಾವಣಗೆರೆ, ಡಿ. 19 – 2023-24ನೇ ಸಾಲಿನ ಜಿಲ್ಲಾ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ ಹುಲಿಕಟ್ಟೆ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕು. ಗಾಯತ್ರಿ ಎಚ್. ಕೆ. ಅವರು ಜಿಲ್ಲಾಮಟ್ಟದ ಜಾನಪದ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟದ ಜಾನಪದ ಗೀತೆ ಸ್ಪರ್ಧೆ ಗಾಯತ್ರಿ ಪ್ರಥಮ
