ದಾವಣಗೆರೆ, ಡಿ. 19 – ನಗರದ ಎಂಸಿಸಿ ಬಿ ಬ್ಲಾಕ್‍ನಲ್ಲಿರುವ ಶ್ರೀಲಕ್ಷ್ಮಿ ವೆಂಕ ಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಇದೇ ದಿನಾಂಕ 23 ರಂದು ವೈಕುಂಠ ಏಕಾದಶಿ ಮಹೋತ್ಸವ ನಡೆಯಲಿದೆ. ಅಂದು ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಶ್ರೀ ಸ್ವಾಮಿಯ ಅಖಂಡ ದರ್ಶನ ಮತ್ತು ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.
February 28, 2025