ದಾವಣಗೆರೆ, ಡಿ.19- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರೊ. ಯು.ಆರ್. ರಾವ್ ಪುರಸ್ಕಾರ, ಪದವಿ ವಿದ್ಯಾರ್ಥಿಗಳಿಗೆ ಪ್ರೊ. ಎಸ್.ಕೆ.ಶಿವಕುಮಾರ್ ಪುರಸ್ಕಾರ ಹಾಗೂ ಜನಸಾಮಾನ್ಯರು ಮತ್ತು ಬೋಧಕರಿಗೆ ಕೆ.ಎಸ್.ಟಿ.ಎ. ಪುರಸ್ಕಾರಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವರಕ್ಕೆ ಸಂಪರ್ಕಿಸಿ : ಅಕಾಡೆಮಿಯ ವೆಬ್ಸೈಟ್ www.kstacademy.in.
December 28, 2024