ದಾವಣಗೆರೆ, ಡಿ. 22- ನಗರದ ಪಶು ಆಸ್ಪತ್ರೆ ಅವರಣದಲ್ಲಿರುವ ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇದೇ ದಿನಾಂಕ 27, 28 ರಂದು ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿ ಮತ್ತು ಇದೇ ದಿನಾಂಕ 29, 30 ರಂದು ಆಧುನಿಕ ಹೈನುಗಾರಿಕೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂ 08192-233787ಗೆ ಸಂಪರ್ಕಿಸಬಹುದು.
July 23, 2024