ಹೊಸಹಳ್ಳಿ ವೀರಾಂಜನೇಯ ಸ್ವಾಮಿ ಕಾರ್ತಿಕ ದೀಪೋತ್ಸವ

ಹೊಸಹಳ್ಳಿ ವೀರಾಂಜನೇಯ ಸ್ವಾಮಿ ಕಾರ್ತಿಕ ದೀಪೋತ್ಸವ

ದಾವಣಗೆರೆ ತಾಲ್ಲೂಕು ಹೊಸಹಳ್ಳಿ ಗ್ರಾಮದ ಶ್ರೀ ಕ್ಷೇತ್ರ ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನದ ಕಾರ್ತಿಕ ದೀಪೋತ್ಸವವನ್ನು ಇಂದು ಸಂಜೆ 6.30ಕ್ಕೆ ಏರ್ಪಡಿಸಲಾಗಿದೆ.

ಭಕ್ತಾದಿಗಳು ದೀಪೋತ್ಸವಕ್ಕೆ ಎಣ್ಣೆ ದಾನವಾಗಿ ನೀಡಬಹುದಾಗಿದೆ.

error: Content is protected !!