ನಗರದಲ್ಲಿ ಇಂದು ಶ್ರೀ ಬಸವೇಶ್ವರ ಶ್ರೀ ದಾನಮ್ಮ ದೇವಿ ಕಾರ್ತೀಕೋತ್ಸವ

ನಗರದಲ್ಲಿ ಇಂದು ಶ್ರೀ ಬಸವೇಶ್ವರ  ಶ್ರೀ ದಾನಮ್ಮ ದೇವಿ ಕಾರ್ತೀಕೋತ್ಸವ

ದೊಡ್ಡಪೇಟೆಯಲ್ಲಿರುವ ಶ್ರೀ ಬಸವೇಶ್ವರ ಮತ್ತು ಗುಡ್ಡಾಪುರದ ಶ್ರೀ ದಾನಮ್ಮ ದೇವಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ವಿಶೇಷ ಪೂಜೆ ನಡೆಯಲಿದೆ. ರಾತ್ರಿ 8 ಗಂಟೆಗೆ ಕಡೇ ಕಾರ್ತಿಕೋತ್ಸವವು ಜರುಗಲಿದೆ. 

error: Content is protected !!