ಕೊಟ್ಟೂರು ಶ್ರೀ ಗುರುಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಸಮಿತಿಯಿಂದ ಮಾಗಾನಹಳ್ಳಿ ಕೋಡಿ ಕ್ಯಾಂಪ್ ಬಳಿ ಇರುವ ಶ್ರೀ ಕೊಟ್ಟೂರೇಶ್ವರ ಸ್ವಾಮಿ ಮಠದಲ್ಲಿ ಇಂದು ಬೆಳಿಗ್ಗೆ ವಿಶೇಷ ಪೂಜೆ, ಸಂಜೆ 6 ಗಂಟೆಗೆ ಕಾರ್ತಿಕ ದೀಪೋತ್ಸವ ನಡೆಯಲಿದೆ ಎಂದು ದೇವಸ್ಥಾನ ಸಮಿತಿಯ ಕಣಕುಪ್ಪಿ ಮುರುಗೇಶಪ್ಪ ತಿಳಿಸಿದ್ದಾರೆ.
ಕೋಡಿ ಕ್ಯಾಂಪ್ ಕೊಟ್ಟೂರೇಶ್ವರ ಮಠದಲ್ಲಿ ಇಂದು ಕಾರ್ತಿಕ ದೀಪೋತ್ಸವ
![02 kodi camp 25.12.2023 ಕೋಡಿ ಕ್ಯಾಂಪ್ ಕೊಟ್ಟೂರೇಶ್ವರ ಮಠದಲ್ಲಿ ಇಂದು ಕಾರ್ತಿಕ ದೀಪೋತ್ಸವ](https://janathavani.com/wp-content/uploads/2023/12/02-kodi-camp-25.12.2023.jpg)