ಬೇತೂರು ರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ಮಧ್ಯಾಹ್ನ 3:30ಕ್ಕೆ ಬ್ರಹ್ಮರಥೋತ್ಸವ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆ ಯನ್ನು ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್. ಎಸ್ ಮಲ್ಲಿಕಾರ್ಜುನ್ ನೆರವೇರಿಸಲಿದ್ದು, ವಿವಿಧ ಕಲಾತಂಡಗಳಿಂದ ಭವ್ಯ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಅನ್ನ ಸಂತರ್ಪಣಾ ಕಾರ್ಯಕ್ರಮ ಜರುಗಲಿದೆ.
January 13, 2025