ದಾವಣಗೆರೆ, ಡಿ.24- ಶಾಮನೂರು ಜೆ.ಹೆಚ್. ಪಟೇಲ್ ಬಡಾವಣೆಯಲ್ಲಿ ಹಂದಿಗಳ ಹಾವಳಿ ಹೆಚ್ಚಾಗಿದ್ದು, ಎಲ್ಲೆಂದರಲ್ಲಿ ಸತ್ತು ಬೀಳುತ್ತಿವೆ. ಅದರ ದುರ್ವಾಸನೆಯಿಂದ ಬಡಾವಣೆ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಎರಡು ದಿನವಾದರೂ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಜೆ.ಹೆಚ್. ಪಟೇಲ್ ಬಡಾವಣೆ ನಾಗರಿಕರು ದೂರಿದ್ದಾರೆ.
January 13, 2025