ಸುದ್ದಿ ಸಂಗ್ರಹಆನೆಕೊಂಡದಲ್ಲಿ ಇಂದು ಶ್ರೀ ಬಸವೇಶ್ವರ ಸ್ವಾಮಿ ಕಾರ್ತಿಕೋತ್ಸವDecember 26, 2023December 26, 2023By Janathavani0 ದಾವಣಗೆರೆ ಸಮೀಪದ ಶ್ರೀ ಕ್ಷೇತ್ರ ಆನೆಕೊಂಡ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇಂದು ರಾತ್ರಿ 8 ಗಂಟೆೆಗೆ ಕಾರ್ತಿಕ ದೀಪೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಕನ್ವೀನರ್ ಗೌಡ್ರ ಅಜ್ಜಪ್ಪ ತಿಳಿಸಿದ್ದಾರೆ. ದಾವಣಗೆರೆ