ಸುದ್ದಿ ಸಂಗ್ರಹನಗರದಲ್ಲಿ ಇಂದು ವೀರಭದ್ರೇಶ್ವರ ಸ್ವಾಮಿ ಕಾರ್ತಿಕೋತ್ಸವDecember 26, 2023December 26, 2023By Janathavani0 ಹಳೇಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾತ್ರಿ 10 ಗಂಟೆಗೆ ಕಾರ್ತಿಕ ದೀಪೋತ್ಸವ ಜರುಗಲಿದೆ. ಅಂದು ಸಂಜೆ 7ಕ್ಕೆ ಉತ್ಸವವು ದೇವಸ್ಥಾನದಿಂದ ಹೊರಟು, ರಾಜ ಬೀದಿಗಳಲ್ಲಿ ಸಂಚರಿಸಲಿದೆ. ದಾವಣಗೆರೆ