ನಗರದಲ್ಲಿ ಇಂದು ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತನ್ನ ಭವ್ಯ ಇತಿಹಾಸದ 138 ವರ್ಷಗಳನ್ನು ಡಿಸೆಂಬರ್ 28ರಂದು ಪೂರ್ಣಗೊಳಿಸುತ್ತಿದ್ದು, 139ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 8-30ಕ್ಕೆ ಎಸ್ಸೆಸ್ – ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಧ್ವಜಾರೋಹಣ ನೆರವೇರಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.

error: Content is protected !!