ಪ್ರಭಾಕರ್‌ ಭಟ್‌ ಬಂಧನಕ್ಕೆ ಆಗ್ರಹ

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರನ್ನು ಬಂಧಿಸು ವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾತರ ವಿಭಾಗ ಮತ್ತು ಅಲ್ಪ ಸಂಖ್ಯಾತರ ವೇದಿಕೆ ವತಿಯಿಂದ ಮಹಾನಗರ ಪಾಲಿಕೆ ಎದುರು ಇಂದು ಬೆಳಿಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

error: Content is protected !!