ಸುದ್ದಿ ಸಂಗ್ರಹತುಳಜಾ ಭವಾನಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವJanuary 3, 2024January 3, 2024By Janathavani0 ದಾವಣಗೆರೆ,ಜ.2- ಇಲ್ಲಿನ ಕೆಟಿಜೆ ನಗರದಲ್ಲಿರುವ ಶ್ರೀ ತುಳಜಾ ಭವಾನಿ ದೇವಸ್ಥಾನದಲ್ಲಿ ಇದೇ ದಿನಾಂಕ 5 ರ ಶುಕ್ರವಾರ ಸಂಜೆ 6 ಗಂಟೆಗೆ ಕಾರ್ತಿಕ ದೀಪೋತ್ಸವ ನಡೆಯಲಿದೆ. ಭಕ್ತಾದಿಗಳು ಕಾರ್ತಿಕೋತ್ಸವದಲ್ಲಿ ಭಾಗವಹಿಸುವಂತೆ ದೇವಸ್ಥಾನ ಸಮಿತಿ ವಿನಂತಿಸಿದೆ. ದಾವಣಗೆರೆ