ಸುದ್ದಿ ಸಂಗ್ರಹನಗರದಲ್ಲಿಂದು ಆಯ-ವ್ಯಯ 2ನೇ ಸಭೆJanuary 6, 2024January 6, 2024By Janathavani0 ಪ್ರಸಕ್ತ ಸಾಲಿನ ಆಯ ವ್ಯಯ ಅಂದಾಜು ಪಟ್ಟಿ ತಯಾರಿಸಲು ಮಹಾನಗರಪಾಲಿಕೆಯ ಮಹಾಪೌರರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 11 ಕ್ಕೆ ಮಹಾನಗರಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ಎರಡನೇ ಸಭೆಯನ್ನು ಆಯೋಜಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ. ದಾವಣಗೆರೆ