ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲ ಯದ ಮಾನ್ಯತೆಯೊಂದಿಗೆ ನಗರದಲ್ಲಿ ನಡೆಯುತ್ತಿರುವ ಮಹತೀ ಸಾಂಸ್ಕೃತಿಕ ಕಲಾ ಸಂಸ್ಥೆಯಲ್ಲಿ ವಿಶ್ವವಿದ್ಯಾಲಯ ನಡೆಸುವ ಸಂಗೀತ ಪರೀಕ್ಷೆಗಳಿಗೆ
ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಮಾಹಿತಿಗೆ ಮೊ: 94488 72944 ಸಂಪರ್ಕಿಸಬಹು ದಾಗಿದೆ ಎಂದು ಕಾರ್ಯದರ್ಶಿ ಎಂ. ವಿದ್ವಾನ್ ದ್ವಾರಕೀಶ್ ತಿಳಿಸಿದ್ದಾರೆ.
July 24, 2024