ದಾವಣಗೆರೆ, ಜ. 5- ಕೊಂಡಜ್ಜಿ ರಸ್ತೆಯಲ್ಲಿರುವ ಶ್ರೀ ಕ್ಷೇತ್ರ ಶಿಬಾರ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿ ಕಡೇ ಕಾರ್ತಿಕೋತ್ಸವ ಕಾರ್ಯಕ್ರಮವನ್ನು ನಾಡಿದ್ದು ದಿನಾಂಕ 7ರ ಭಾನುವಾರ ಸಂಜೆ 7.30ಕ್ಕೆ ಹಮ್ಮಿ ಕೊಳ್ಳಲಾಗಿದೆ ಎಂದು ದೇವಸ್ಥಾನ ಟ್ರಸ್ಟ್ ಕಾರ್ಯ ದರ್ಶಿ ಗೋಪಾಲರಾವ್ ಸಾವಂತ್ ತಿಳಿಸಿದ್ದಾರೆ.
ನಗರದಲ್ಲಿ ನಾಳೆ ಶ್ರೀಕ್ಷೇತ್ರ ಶಿಬಾರ ಮೈಲಾರಲಿಂಗೇಶ್ವರ ಸ್ವಾಮಿ ಕಡೇ ಕಾರ್ತಿಕ
![24 mylara 06.01.2024 ನಗರದಲ್ಲಿ ನಾಳೆ ಶ್ರೀಕ್ಷೇತ್ರ ಶಿಬಾರ ಮೈಲಾರಲಿಂಗೇಶ್ವರ ಸ್ವಾಮಿ ಕಡೇ ಕಾರ್ತಿಕ](https://janathavani.com/wp-content/uploads/2024/01/24-mylara-06.01.2024.jpg)