ನಗರದಲ್ಲಿ ಇಂದು ಕನ್ಸಲ್ಟೆಂಟ್ ಅಭಿಯಂತರರುಗಳ ಸಭೆ

ಮಹಾನಗರ ಪಾಲಿಕೆಯಲ್ಲಿ ನೋಂದಾಯಿಸಿಕೊಂಡಿರುವ ಕನ್ಸಲ್ಟೆಂಟ್ ಅಭಿಯಂತರರುಗಳ ಸಭೆಯನ್ನು ಇಂದು ಸಂಜೆ 5 ಗಂಟೆಗೆ ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ ತಿಳಿಸಿದ್ದಾರೆ.

error: Content is protected !!