ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆ ಇಂದು ಮಧ್ಯಾಹ್ನ 12 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ.
ಬೆಂಗಳೂರು ಕೇಂದ್ರ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಅವರು ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ತಿಳಿಸಿದ್ದಾರೆ.