ಶ್ರೀ ಬಸವೇಶ್ವರ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ಪರಮೇಶ್

ಶ್ರೀ ಬಸವೇಶ್ವರ ಅರ್ಬನ್  ಬ್ಯಾಂಕ್ ಅಧ್ಯಕ್ಷರಾಗಿ ಪರಮೇಶ್

ರಾಣೇಬೆನ್ನೂರು, ಜ.8- ನಗರದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಬ್ಯಾಂಕ್ ಅಧ್ಯಕ್ಷರಾಗಿ ಪರಮೇಶ ಗೌಳಿ, ಉಪಾಧ್ಯಕ್ಷರಾಗಿ ಮಂಜುನಾಥ ಓಲೇಕಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

error: Content is protected !!