ಕಾಳಿಕಾದೇವಿ ದೇವಸ್ಥಾನದಲ್ಲಿ ಇಂದು ಕಾರ್ತಿಕೋತ್ಸವ

ಕಾಳಿಕಾದೇವಿ ದೇವಸ್ಥಾನದಲ್ಲಿ ಇಂದು ಕಾರ್ತಿಕೋತ್ಸವ

ಶ್ರೀ ಕಾಳಿಕಾದೇವಿ ರಸ್ತೆ ಯಲ್ಲಿರುವ ಶ್ರೀ ಕಾಳಿಕಾದೇವಿ ವಿಶ್ವಕರ್ಮ ದೇವಸ್ಥಾನದಲ್ಲಿ ಶ್ರೀ ಕಾಳಿಕಾ ದೇವಿಯ ಕಡೇ ಕಾರ್ತಿಕೋತ್ಸವ ಇಂದು ನಡೆಯಲಿದೆ. ಬೆಳಿಗ್ಗೆ ಪ್ರಾತಃ ಕಾಲದಲ್ಲಿ ಶ್ರೀ ಅಮ್ಮನವರಿಗೆ ವೇದೋಕ್ತ ಪಂಚಾಮೃತ ಅಭಿಷೇಕ, ವಿಶ್ವಕರ್ಮ ಅಷ್ಟೋತ್ತರ ಪೂಜೆ, ಪುಷ್ಪಾಲಂಕಾರ, ವಿಶೇಷ ಪೂಜಾ ಅಲಂಕಾರ, ಮಹಾಮಂಗಳಾರತಿ, ರಾತ್ರಿ 8 ಗಂಟೆಗೆ ದೀಪಾರಾಧನೆ,  ಕಾರ್ತಿಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.   

error: Content is protected !!