ಸುದ್ದಿ ಸಂಗ್ರಹರಾಣೇಬೆನ್ನೂರು: ಇಂದು ಕೇಲಗಾರ ಅವರಿಗೆ ಸನ್ಮಾನJanuary 9, 2024January 9, 2024By Janathavani0 ಗಾಯತ್ರಿ ಕೋ-ಆಪ್ ಸೊಸೈಟಿಯಿಂದ ಕಾಕಿ ಕಲ್ಯಾಣ ಮಂಟಪದಲ್ಲಿ ಸಂಜೆ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕವಾಗಿರುವ ಡಾ. ಬಸವರಾಜ ಕೇಲಗಾರ ಅವರನ್ನು ಸನ್ಮಾನಿಸಲಾಗುವುದೆಂದು ನಗರಸಭೆ ಮಾಜಿ ಅಧ್ಯಕ್ಷ ಬಸವರಾಜ ಲಕ್ಷ್ಮೇಶ್ವರ ತಿಳಿಸಿದ್ದಾರೆ. ದಾವಣಗೆರೆ