ನಗರದಲ್ಲಿ ಇಂದು ಭೋಳಚಟ್ಟಿ ಶ್ರೀ ಚೌಡೇಶ್ವರಿ ದೇವಿ ಕಾರ್ತಿಕೋತ್ಸವ

ರುದ್ರಭೂಮಿ ಪುಣ್ಯಕ್ಷೇತ್ರದಲ್ಲಿರುವ ಭೋಳಚಟ್ಟಿ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವವನ್ನು  ಇಂದು ರಾತ್ರಿ 8 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯದರ್ಶಿ ಕೆ. ಸಂತೋಷ್‌ಕುಮಾರ್‌ ತಿಳಿಸಿದ್ದಾರೆ.

error: Content is protected !!