ಕೆ.ಟಿ.ಜೆ. ನಗರ 10ನೇ ತಿರುವಿನಲ್ಲಿರುವ ಶ್ರೀ ಮಲ್ಲಿಕಾರ್ಜುನ ಹಾಗೂ ಶ್ರೀ ಕಂಠಿದುರ್ಗಮ್ಮ ದೇವಿಯ ಕಾರ್ತಿಕೋತ್ಸವವನ್ನು ಇಂದು ಸಂಜೆ 7.30 ಕ್ಕೆ ಶ್ರೀ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಸೋಮಲಾಪುರ ಹನುಮಂತಪ್ಪ ತಿಳಿಸಿದ್ದಾರೆ. ಸರ್ವ ಭಕ್ತಾದಿಗಳು ಕಾರ್ತಿಕೋತ್ಸವದಲ್ಲಿ ಭಾಗವಹಿಸುವಂತೆ ಅವರು ಕೋರಿದ್ದಾರೆ.
February 24, 2025