ನಗರದಲ್ಲಿ ಇಂದು ಮತ್ತು ನಾಳೆ ಶ್ರೀ ಮಹೇಶ್ವರ ಸ್ವಾಮಿ ಜಾತ್ರೆ

ಕಾಯಿಪೇಟೆಯ ಶ್ರೀ ಬಸವೇಶ್ವರ ದೇವಸ್ಥಾನ ಸೇವಾ ಸಂಘದ ವತಿಯಿಂದ  ಇಂದು ಮತ್ತು ನಾಳೆ ನಗರದ ಪಿ.ಬಿ. ರಸ್ತೆಯ ಪೂಜಾ ಇಂಟರ್‌ನ್ಯಾಷನಲ್‌ ಪಕ್ಕದಲ್ಲಿರುವ ಶ್ರೀ ಮಹೇಶ್ವರ ಸ್ವಾಮಿಯ ನಿವೇಶನದಲ್ಲಿ ಶ್ರೀ ಮಹೇಶ್ವರ ಸ್ವಾಮಿಯ ಜಾತ್ರೆಯನ್ನು ಹಮ್ಮಿ ಕೊಳ್ಳಲಾಗಿದೆ ಎಂದು ಶ್ರೀ ಬಸವೇಶ್ವರ ದೇವಸ್ಥಾನ ಸೇವಾ ಸಂಘ ತಿಳಿಸಿದೆ.

error: Content is protected !!