ಸುದ್ದಿ ಸಂಗ್ರಹವಾಲ್ಮೀಕಿ ಜಾತ್ರೆ; 9ರಂದು ಸಭೆJanuary 7, 2024January 9, 2024By Janathavani0 ಹರಿಹರ, ಜ. 6- ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರು ಪೀಠದ ಆವರಣದಲ್ಲಿ ಫೆಬ್ರವರಿ 8 ಮತ್ತು 9 ರಂದು ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆಯ ಪ್ರಯುಕ್ತ ಇದೇ ದಿ. 9 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ಶ್ರೀಮಠದ ಸಭಾ ಭವನದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಹರಿಹರ