ಶ್ರೀ ವೀರಮಾಹೇಶ್ವರ ಎಜುಕೇಶನಲ್ ಟ್ರಸ್ಟ್ ನ ಮೌಂಟ್ ಎವರೆಸ್ಟ್ ವಿದ್ಯಾಲಯದ ವತಿಯಿಂದ ಇಂದು ಸಂಜೆ 4 ಗಂಟೆಗೆ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ಮೌಂಟ್ ಎವರೆಸ್ಟ್ ಉತ್ಸವ 14 ನೇ ವಾರ್ಷಿಕೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಎಸ್‌ಆರ್‌ಪಿ ಸಮೂಹ ಸಂಸ್ಥೆಗಳ ಸಂಸ್ಥಾಪಕ ತ್ಯಾವಣಗಿ ವೀರಭದ್ರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳು : ಎನ್. ಮಲ್ಲಯ್ಯ, ಹೆಚ್.ಬಿ. ಪ್ರಕಾಶ್, ಎಸ್.ಎಂ. ಮಂಜುನಾಥಸ್ವಾಮಿ.