ಸುದ್ದಿ ಸಂಗ್ರಹಕಾಂಗ್ರೆಸ್ ಎಸ್ಸಿ ಘಟಕದಿಂದ ಇಂದು ಪ್ರತಿಭಟನೆJanuary 16, 2024January 16, 2024By Janathavani0 ಸಂಸದ ಜಿ. ಎಂ. ಸಿದ್ದೇಶ್ವರ ವಿರುದ್ದ ಇ. ಡಿ. ವಿಚಾರಣೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ನಿಂದ ಇಂದು ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಿ ತೆರಿಗೆ ಇಲಾಖೆಗೆ ಮನವಿ ಸಲ್ಲಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಎಸ್ಸೆ ಘಟಕದ ಅಧ್ಯಕ್ಷ ಬಿ. ಹೆಚ್. ವೀರಭದ್ರಪ್ಪ ತಿಳಿಸಿದ್ದಾರೆ. ದಾವಣಗೆರೆ