ದಾವಣಗೆರೆ, ಜ.18- ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಅಲ್ಲಿಸುವ ಅವಧಿಯನ್ನು ನಾಡಿದ್ದು ದಿನಾಂಕ 20 ರವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.
February 2, 2025