ಶ್ರೀ ಗಾಯತ್ರಿ ದೇವಿಯ ಉಪಾಸಕರ ಕ್ರಿಯಾತ್ಮಕ ಆಧ್ಯಾತ್ಮ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದಿಂದ ಪ್ರತಿ ತಿಂಗಳ ಹುಣ್ಣಿಮೆಯೆಂದು ನಡೆಸುವ ಸಾಮೂಹಿಕ ಶ್ರೀ ಗಾಯತ್ರಿ ಪೂಜೆ, ಉಪಾಸನೆ, ಬನದ ಹುಣ್ಣಿಮೆ ಅಂಗವಾಗಿ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದಲ್ಲಿ ಇಂದು ಬೆಳಿಗ್ಗೆ 7ಕ್ಕೆ ನಡೆಯಲಿದೆ ಎಂದು ಪರಿವಾರದ ಅಧ್ಯಕ್ಷ ಡಾ. ರಮೇಶ್ ಪಟೇಲ್ ತಿಳಿಸಿದ್ದಾರೆ.
February 27, 2025