ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್‍ಗೆ ಅರ್ಜಿ ಆಹ್ವಾನ

ದಾವಣಗೆರೆ, ಜ.29-  ಪ್ರಸಕ್ತ  ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್‍ಗಳನ್ನು ವಿತರಿಸುವ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಆಯಾ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಕಚೇರಿಯಲ್ಲಿ ಅರ್ಜಿ ಪಡೆದು ಸಲ್ಲಿಸಲು ಫೆ.2 ಕೊನೆ ದಿನವಾಗಿದೆ.

 ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಕೇಂದ್ರ ದಾವಣಗೆರೆ ದೂ.ಸಂ: 08192-263939, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಹೊನ್ನಾಳಿ ಶೈಲಜಾ ಕೆ.ಎಂ. (9886366809), ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಚನ್ನಗಿರಿ ಕೆ. ಸುಬ್ರಮಣ್ಯಂ (9945738141), ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಜಗಳೂರು ಎಂ.ಕೆ. ಶಿವನಗೌಡ  (9902105734), ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಹರಿಹರ ಶಶಿಕಲಾ ಟಿ. (9945458058), ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ದಾವಣಗೆರೆ ಚನ್ನಪ್ಪ. ಬಿ (9590829024) ಅವರುಗಳನ್ನು ಸಂಪರ್ಕಿಸಲು  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

error: Content is protected !!