ಇಂದು ತ್ರೈಮಾಸಿಕ ಕೆ.ಡಿ.ಪಿ ಸಭೆ

ದಾವಣಗೆರೆ : ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕೆ.ಎಸ್.ಬಸವಂತಪ್ಪ ಇವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆಯನ್ನು ಆಯೋಜಿಸಲಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ ತಿಳಿಸಿದ್ದಾರೆ.

error: Content is protected !!