ಮಲೇಬೆನ್ನೂರು : ಫೆ.5 ರಂದು ಆಯವ್ಯಯ ಸಭೆ

ದಾವಣಗೆರೆ, ಜ.29- ಫೆಬ್ರವರಿ 5 ರಂದು ಬೆಳಗ್ಗೆ 11 ಗಂಟೆಗೆ ಮಲೇಬೆನ್ನೂರು ಪುರಸಭೆಯ ಕಾರ್ಯಾಲಯದ ಸಭಾಂಗಣದಲ್ಲಿ ಮಲೇಬೆನ್ನೂರು ಪುರಸಭೆ ಪ್ರಸಕ್ತ ಸಾಲಿನ ಆಯವ್ಯಯದ ಮೊದಲನೇ ಹಂತದ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಮಲೇಬೆನ್ನೂರು ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.

error: Content is protected !!