ದಾವಣಗೆರೆ, ಜ. 29- ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದಿಂದ ಬರುವ ಫೆ.1ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಧನ ಸಹಾಯ ಕಡಿತ ವಿರೋಧಿಸಿ ಬಹಿರಂಗ ಸಭೆ, ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಹೆಚ್.ಜಿ.ಉಮೇಶ್ ತಿಳಿಸಿದರು. ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.1ರಂದು ಎಐಟಿಯುಸಿಸಿ ಅಡಿಯಲ್ಲಿ ಬೆಂಗಳೂರಿನಲ್ಲಿ ಬೃಹತ್ ಸಭೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ವಿ.ಲಕ್ಷ್ಮಣ್, ಮುರುಗೇಶ್, ಶಿವಕುಮಾರ್.ಡಿ.ಶೆಟ್ಟರ್, ಸುರೇಶ್ ಯರಗುಂಟೆ ಇದ್ದರು.