ದಾವಣಗೆರೆ: ಹರಿಹರ ತಾಲ್ಲೂಕು ಕ್ರೀಡಾಂಗಣದಲ್ಲಿರುವ ನೆಲ ಮತ್ತು ಮಹಡಿಯಲ್ಲಿರುವ ವಾಣಿಜ್ಯ ಮಳಿಗೆಗಳನ್ನು ತೆರವು ಗೊಳಿಸಿ, ಕ್ರೀಡಾಂಗಣ ಸುಪರ್ದಿಗೆ ಪಡೆಯಲು ಒತ್ತಾಯಿಸಿ ಹಲವು ಬಾರಿ ಮನವಿ ನೀಡಿದರೂ ಸ್ಪಂದಿಸದ ಕ್ರೀಡಾ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ, ಜಯ ಕರ್ನಾಟಕ ಸಂಘಟನೆ ವತಿಯಿಂದ ಇಂದು ಬೆಳಿಗ್ಗೆ 11:30 ಕ್ಕೆ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಹೊರಟು ಯುವಜನ ಕ್ರೀಡಾ ಇಲಾಖೆ ಮುಂಭಾಗ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
December 22, 2024