ದಾವಣಗೆರೆ : ಬೆಳಗಾವಿಯ ಸೌಭಾಗ್ಯ ಲಕ್ಷ್ಮಿ ಶುಗರ್ ಕಂಪನಿಯ ಮಾಲೀಕ, ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಇತರೆ ಇಬ್ಬರು ನಿರ್ದೇಶಕರ 439 ಕೋಟಿ ರೂ., ಭ್ರಷ್ಟಾಚಾರಕ್ಕೆ ಸಂಬಂಧಪ ಟ್ಟಂತೆ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕ ಸರ್ಕಾರಕ್ಕೆ ಆಗ್ರಹಿಸಿ ಮತ್ತು ತಕ್ಷಣ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಇಂದು ಶುಕ್ರವಾರ ಬೆಳಿಗ್ಗೆ 11-45ಕ್ಕೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
January 11, 2025