ದಾವಣಗೆರೆ : ಕುರುಹಿನ ಶೆಟ್ಟಿ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ, ದಾವಣಗೆರೆ ಈ ಬ್ಯಾಂಕಿನ ಸಿಬ್ಬಂದಿಯು ಗ್ರಾಹಕರೊಂದಿಗೆ ಅನುಚಿತವಾಗಿ ವರ್ತಿಸಿರುವ ಕಾರಣ ಶಿಸ್ತು ಕ್ರಮಕ್ಕೆ ಒತ್ತಾಯಿಸಿ, ಇಂದು ಬೆಳಿಗ್ಗೆ 11.30ಕ್ಕೆ ಕೆ.ಟಿ.ಜೆ. ನಗರ ಪೊಲೀಸ್ ಸ್ಟೇಷನ್ ರಸ್ತೆಯ ಓಂ ಶಾಂತಿ ಅನೆಕ್ಸ್ ಕಾಂಪ್ಲೆಕ್ಸ್‌ನಲ್ಲಿರುವ ಸಂಸ್ಥೆಯ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸುವರ್ಣ ಕರ್ನಾಟಕ ವೇದಿಕೆಯ ಸಂತೋಷ್‌ಕುಮಾರ್ ಆರ್. ತಿಳಿಸಿದ್ದಾರೆ.
December 22, 2024