ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ್, ಉಪಾಧ್ಯಕ್ಷರಾಗಿ ದೇವೇಂದ್ರಪ್ಪ

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ್, ಉಪಾಧ್ಯಕ್ಷರಾಗಿ ದೇವೇಂದ್ರಪ್ಪ

ದಾವಣಗೆರೆ, ಫೆ. 5- ದಾವಣಗೆರೆ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಬಿ.ಎಸ್. ರಮೇಶ್ ಹೆಚ್. ಬಸಾಪುರ ಹಾಗೂ ಉಪಾಧ್ಯಕ್ಷರಾಗಿ ಎಂ.ಪಿ. ದೇವೇಂದ್ರಪ್ಪ ಶ್ಯಾಗಲೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಬ್ಯಾಂಕಿನ ವ್ಯವಸ್ಥಾಪಕರಾದ ಸರ್ವಮಂಗಳ ಮಳಿಮಠ್ ತಿಳಿಸಿದ್ದಾರೆ.

error: Content is protected !!