ನಗರದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅಮವಾಸ್ಯೆ ಪೂಜೆ

ನಗರದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅಮವಾಸ್ಯೆ ಪೂಜೆ

ದೇವರಾಜ ಅರಸು ಬಡಾವಣೆ ‘ಎ’ ಬ್ಲಾಕ್‌ನ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅವರಾತ್ರಿ ಅಮವಾಸ್ಯೆ ಪ್ರಯುಕ್ತ ಇಂದು ಶ್ರೀ ನಾಗಲಿಂಗೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಮೃತ್ಯುಂಜಯ ಹೋಮ,  ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ. 

error: Content is protected !!